5 guarantee scheme

'ಗ್ಯಾರಂಟಿ' ಅನುಷ್ಠಾನ ಸಮಿತಿಗಳ ಮುಖ್ಯಸ್ಥರಿಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದು ಸಂವಿಧಾನದ 164 (1ಎ) ವಿಧಿಗೆ ವಿರುದ್ಧವಾಗಿದೆ.

ಗ್ಯಾರಂಟಿಗೆ SCP-TSP ಹಣ ಬಳಕೆ; ರಾಜ್ಯ ಸರ್ಕಾರದ ವಿರುದ್ಧ BJP ವಾಗ್ದಾಳಿ
ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ.

ಬಡವರಿಗಾಗಿ ಗ್ಯಾರಂಟಿ ಯೋಜನೆಗಳ ಘೋಷಿಸಿದ್ದೇವೆ, ಶ್ರೀಮಂತರಿಗಲ್ಲ: ಸಚಿವ ಎಂ.ಬಿ ಪಾಟೀಲ್
ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಲು ಸರ್ಕಾರಿ ಮಟ್ಟದಲ್ಲಿ ಯಾವುದೇ ಚರ್ಚೆ ಇಲ್ಲ. ಆದರೆ, ಶ್ರೀಮಂತರು, ಉಳ್ಳವರು ಯೋಜನೆ ಪ್ರಯೋಜನಗಳನ್ನು ಸ್ವಯಂ ಪ್ರೇರಣೆಯಿಂದ ಬಿಡಬೇಕೆಂಬುದು ನನ್ನ ಅಭಿಪ್ರಾಯ.

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಒತ್ತು ನೀಡಲಾಗಿದೆ, ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿಕೆ ಶಿವಕುಮಾರ್
ಸುಮಾರು 250 ಕೋಟಿಯಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣವಾಗುತ್ತಿದೆ. ಇದು ಅಭಿವೃದ್ದಿಯಲ್ಲವೇ?

ಗ್ಯಾರಂಟಿ ಪೂರೈಕೆಗೆ ಹಣ ಹೊಂದಿಸಲು ಸರ್ಕಾರ ಕಸರತ್ತು; ಆದಾಯ ಹೆಚ್ಚಿಸಲು 'ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್' ನೇಮಕ; ವಿವಾದ ಸೃಷ್ಟಿ
ರಾಜ್ಯದ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಿ ಹೆಚ್ಚುವರಿ ಆದಾಯ ತರುವ ಸಲುವಾಗಿ ಸಲಹೆ ನೀಡಲು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ವಿದೇಶಿ ಸಂಸ್ಥೆಯನ್ನು ಸರ್ಕಾರ ನೇಮಿಸಿದೆ. ಈ ಸಂಸ್ಥೆಗೆ ಆರು ತಿಂಗಳಿಗೆ 9.5 ಕೋಟಿ ರೂ. ಸಂಭಾವನೆಯನ್ನು ನಿಗದಿಪಡಿಸಿದೆ.

ಗ್ಯಾರಂಟಿ ಯೋಜನೆ ವೈಯಕ್ತಿಕ ಘೋಷಣೆಯಲ್ಲ, ಪಕ್ಷಕ್ಕೆ ಸೇರಿದ್ದು: ಹೈಕೋರ್ಟ್'ಗೆ ಸಿಎಂ ಸಿದ್ದರಾಮಯ್ಯ
ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತಾರೆ!
ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣೆ

ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ.

