5 guarantee schemes

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ: ಡಿ.ಕೆ ಶಿವಕುಮಾರ್; Video
ಮಾಧ್ಯಮ ಪ್ರತಿನಿಧಿಯೊಬ್ಬರು ನೀವು ಸಿಎಂ ಆಗಿದ್ದಾಗ ಈ ಯೋಜನೆ ತಂದಿದ್ದೀರಿ, ಇಂತಹ ಗುರುತರ ಕೆಲಸ ಮಾಡಿದ್ದೀರಿ ಎಂದು ಹೇಳುವಂಥಹ ಯಾವ ಕೆಲಸ ಮಾಡಿದ್ದೀರಿ ಎಂದು ಕೇಳಿದರು.

ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: 'ಗ್ಯಾರಂಟಿ' ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಸಿದ್ದರಾಮಯ್ಯ ಸಿಡಿಮಿಡಿ
ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ.

'ಗ್ಯಾರಂಟಿ ಮಾತ್ರ ನಂಬ್ಕೊಂಡಿದ್ರೆ ಆಗೋದಿಲ್ಲ, ಅಭಿವೃದ್ಧಿನೂ ಆಗ್ಬೇಕು ಅನ್ನೋದು ಕೈ ಶಾಸಕರ ಅಭಿಪ್ರಾಯ': ಕೆ.ಎನ್ ರಾಜಣ್ಣ
ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಕೆಲಸಗಳು ಕೂಡ ಆದರೆ ನಮಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಸಲಹೆ ನೀಡಲಾಗಿದೆ ಎಂದರು.

'ಶ್ರೀಮಂತರಿಗೂ ಉಚಿತ ವಿದ್ಯುತ್ ಕೊಡಬೇಕಾ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ನೀಡಬೇಕಾ': 'ಕೈ' ಶಾಸಕರ ಅಸಮಾಧಾನ!
ಮುಂದಿನ ಚುನಾವಣೆಗಳನ್ನು ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡು ಎದುರಿಸಲು ಸಾಧ್ಯವಿಲ್ಲ, ಬದಲಿಗೆ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೇ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫಲಾನುಭವಿಗಳ ಕುರಿತು ನಿರ್ಲಕ್ಷ್ಯ; ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ 'ಕೈ' ಕಾರ್ಯಕರ್ತರಿಗೆ 7.65 ಕೋಟಿ ರೂ ಬಿಡುಗಡೆ: ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ ಎಳೆದಿದೆ.

BJP ಅಧಿಕಾರದಲ್ಲಿದ್ದಾಗ SC/ST ಕಲ್ಯಾಣ ನಿಧಿಯನ್ನೇ ಬಳಕೆ ಮಾಡಿರಲಿಲ್ಲ: ಎಚ್‌ಎಂ ರೇವಣ್ಣ
ಎಸ್‌ಇಪಿ-ಟಿಎಸ್‌ಪಿ ಹಣವನ್ನು ಸಿದ್ದರಾಮಯ್ಯ ಸರ್ಕಾರ ಸರಿಯಾಗಿ ಬಳಸಿಕೊಂಡಿದೆ. ಹಣ ದುರುಪಯೋಗ ಆಗಿಲ್ಲ. ಐದು ಗ್ಯಾರಂಟಿಗಳಲ್ಲಿ ದಲಿತ ಫಲಾನುಭವಿಗಳೂ ಇದ್ದಾರೆ. ಹೀಗಾಗಿ ಎಸ್‌ಇಪಿ-ಟಿಎಸ್‌ಪಿ ಹಣ ಹಣವನ್ನು ಗ್ಯಾರಂಟಿಗೆ ಬಳಸಲಾಗುತ್ತಿದೆ. ಬಿಜೆಪಿ ಕೇಳುತ್ತಾರೆಂದು ನಾವು ಹೆದರಲ್ಲ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರೇವಣ್ಣ ನೇಮಕ; 44 ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಗೂ ಸಿಎಂ ಅಸ್ತು
ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ.

ಸರ್ಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ

