5 killed

ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ಮೂಲದ ಐವರು ಮಾದಪ್ಪ ಭಕ್ತರ ದಾರುಣ ಸಾವು
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮತ್ತೊಬ್ಬ ಕಾರ್ಮಿಕನ ಶವಪತ್ತೆ; ಮೃತರ ಸಂಖ್ಯೆ ಐದಕ್ಕೆ ಏರಿಕೆ
ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.

ಉತ್ತರ ಪ್ರದೇಶ: ರಾತ್ರಿ ಊಟ ಮಾಡಿ ನಿದ್ರಿಸಲು ಹೋದ 7 ಮಂದಿಯಲ್ಲಿ ಐವರು ಬೆಳಗ್ಗೆ ಹೆಣವಾಗಿ ಪತ್ತೆ!
ರಾತ್ರಿ ಊಟ ಮಾಡಿ ಮಲಗಿದ ಐವರು ಬೆಳಗ್ಗೆ ಹೆಣವಾಗಿದ್ದಾರೆ. ಒಂದೇ ಕುಟುಂಬದ ಏಳು ಜನರ ಪೈಕಿ ನಾಲ್ವರು ಬಾಲಕರು ಸೇರಿ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ.

ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು
ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ಶಿರಸಿ: ಕಾರು-ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು...

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 5 ಕ್ಕೆ ಏರಿಕೆ ಮತ್ತಷ್ಟು ಮಂದಿ ಮೃತಪಟ್ಟಿರುವ ಶಂಕೆ
ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

ಅಮೆರಿಕದ ಕೊಲೊರಾಡೋ ನೈಟ್‌ಕ್ಲಬ್‌ನಲ್ಲಿ ಗುಂಡಿನ ದಾಳಿ, ಐವರು ಸಾವು, 18 ಮಂದಿಗೆ ಗಾಯ
ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್‌ನಲ್ಲಿರುವ ಎಲ್‌ಜಿಬಿಟಿಕ್ಯು ನೈಟ್‌ಕ್ಲಬ್‌ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ಅಪಘಾತ: ದೆಹಲಿಯಿಂದ ಅಲಹಾಬಾದ್‌ಗೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರ ದುರ್ಮರಣ
ಹಲಿಯಿಂದ ಅಲಹಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಲಾರಿಗೆ ಗುದ್ದಿ ನಂತರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಉತ್ತರ ಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಶ್ಮೀರದಲ್ಲಿ ವಾಯುಪಡೆ ಹೆಲಿಕಾಪ್ಟರ್ ಪತನ, ಐವರು ಸಾವು
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಬುಧವಾರ ಪತನಗೊಂಡಿದ್ದು, ಐವರು ಮೃತಪಪಟ್ಟಿದ್ದಾರೆ...

