ವಿದೇಶರಾಜಕೀಯ ಅಸ್ಥಿರತೆ: ಮುಂದಿನ 4 ತಿಂಗಳಲ್ಲಿ ಅಫ್ಘಾನಿಸ್ತಾನ ತೊರೆಯಲಿರುವ 5 ಲಕ್ಷ ಮಂದಿ: ಯುಎನ್ ಹೆಚ್ ಸಿಆರ್
ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 4 ತಿಂಗಳಲ್ಲಿ 5 ಲಕ್ಷ ಮಂದಿ ಅಫ್ಘನ್ನರು ತಮ್ಮ ದೇಶವನ್ನು ತೊರೆಯಲಿದ್ದಾರೆ ಎಂದು ನಿರಾಶ್ರಿತರಿಗಾಗಿ ಇರುವ ವಿಶ್ವಸಂಸ್ಥೆ ಹೈಕಮಿಷನರ್ (ಯುಎನ್ ಹೆಚ್ ಸಿಆರ್) ಅಂದಾಜಿಸಿದೆ.