ರಾಜ್ಯಹಾಸನದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 8 ಮಂದಿ ದುರ್ಮರಣ: ಚಾಲಕನ ಬಂಧನ; 5 ಲಕ್ಷ ಪರಿಹಾರ ಘೋಷಿಸಿದ ಸಿಎಂ, HDK ಸಂತಾಪ!
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.