5 members

ಮೀರತ್: ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ!
ಮನೆಗೆ ಹೊರಗಿನಿಂದ ಬೀಗ ಹಾಕಲಾಗಿದ್ದು ಛಾವಣಿ ಮೂಲಕ ಒಳಗೆ ಹೋಗಿ ನೋಡಿದಾಗ ಮೃತ ದೇಹಗಳು ಪತ್ತೆಯಾದವು. ಮೂರು ಮಕ್ಕಳ ಶವಗಳನ್ನು ಮಂಚದ ಬಾಕ್ಸ್ನಲ್ಲಿ ಇಡಲಾಗಿತ್ತು.

ಗುಜರಾತ್: ನದಿಗೆ ಬಿದ್ದ ಮಹಿಳೆ ರಕ್ಷಿಸಲು ಹೋದ ಒಂದೇ ಕುಟುಂಬದ ಐವರು ನೀರುಪಾಲು
ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಕಚ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ರಾಜಸ್ಥಾನದಲ್ಲಿ ಭಾರೀ ಮಳೆ: ಮನೆ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರ ದುರ್ಮರಣ
ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಮೃತಪಟ್ಟಿದ್ದು, ಇನ್ನಿಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

