ದೇಶಕೇರಳ: ಗೆಳತಿ ಸೇರಿ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸರ ಮುಂದೆ ಯುವಕ ಶರಣು!
ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ.