ಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ.