ದೇಶಭಾರತ-ಚೀನಾ ಗಡಿ ಸಂಘರ್ಷ ನಿವಾರಣೆಗೆ 5 ಅಂಶಗಳ ಕಾರ್ಯತಂತ್ರ ಮೊದಲ ದಿಟ್ಟ ಕ್ರಮ: ತಜ್ಞರ ಅಭಿಪ್ರಾಯ
ಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಮುಂದುವರಿದಿರುವ ಗಡಿ ಸಂಘರ್ಷವನ್ನು ಬಗೆಹರಿಸಲು ಐದು ಅಂಶಗಳ ಕಾರ್ಯತಂತ್ರದ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ. ನಿನ್ನೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಈ ಐದು ಅಂಶಗಳ ಕಾರ್ಯತಂತ್ರಕ್ಕೆ ಒಪ್ಪಿಗೆ ಸೂಚಿಸಿದ್ದು, ಇದು ರಾಜಕೀಯ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಸೇನೆಯನ್ನು ಹಿಂತೆಗೆದುಕೊಳ್ಳಲು ನೀಡುವುದರಿಂದ ಇದು ಸರಿಯಾದ ದ