ರಾಜ್ಯ ಬಜೆಟ್ಇದು ಪೂರ್ಣ ಪ್ರಮಾಣದ 'ಗ್ಯಾರಂಟಿ' ಬಜೆಟ್, ನಮ್ಮ ಭರವಸೆಗಳು ಬಿಜೆಪಿ ಸರ್ಕಾರಕ್ಕಿಂತ ಭಿನ್ನ: ಸಿಎಂ ಸಿದ್ದರಾಮಯ್ಯ
ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.