ದೇಶ5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?
ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿಯ 1,472.8 ಕೋಟಿ ರೂ.ಗಳ ಆದಾಯ ಅದೇ ಅವಧಿಯಲ್ಲಿ ಅದರ ಕೇಂದ್ರ ಪ್ರಧಾನ ಕಚೇರಿಯಲ್ಲಿ ಮಾತ್ರ ಬಂದ ಆದಾಯವಾಗಿದೆ ಎಂದು ಚುನಾವಣಾ ಆಯೋಗ ಬಹಿರಂಗಪಡಿಸಿದ ಅದರ ಖರ್ಚು ಹೇಳಿಕೆಗಳಲ್ಲಿ ತಿಳಿಸಲಾಗಿದೆ.