ದೇಶಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯ
ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.