ರಾಜಕೀಯನನಗೆ ಬೇರೆ ದಾರಿ ಇಲ್ಲ, ಸಿದ್ದರಾಮಯ್ಯ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ: 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ; Video
ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ನನಗೆ ಬೇರೆ ದಾರಿ ಇಲ್ಲ. ನಾನು ಬೆಂಬಲ ನೀಡಲೇಬೇಕು ಮತ್ತು ಕಾಂಗ್ರೆಸ್ ಹೈಕಮಾಂಡ್ನ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು.