ದೇಶಜಾರ್ಖಂಡ್: 2016ರ ಶೂಟೌಟ್ ಪ್ರಕರಣ- ಕಾಂಗ್ರೆಸ್ ಶಾಸಕಿ ಮಮತಾ ದೇವಿ ಸೇರಿ 12 ಮಂದಿಗೆ ಐದು ವರ್ಷಗಳ ಜೈಲು ಶಿಕ್ಷೆ
ಗೋಲಾ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಜಾರಿಬಾಗ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಮಗಢ ಕಾಂಗ್ರೆಸ್ ಶಾಸಕಿ ಮಮತಾ ದೇವಿಗೆ ಐಪಿಸಿ ಸೆಕ್ಷನ್ 307 ರಲ್ಲಿ 5 ವರ್ಷ ಜೈಲು ವಾಸ ಸೇರಿದಂತೆ 15 ಮಂದಿಗೆ ಶಿಕ್ಷೆಯನ್ನು ವಿಧಿಸಿದೆ.