ದೇಶಕೇರಳದಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಮಗು ಮೇಲೆ ಅತ್ಯಾಚಾರ, ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ
5 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದಿರುವ ಪೈಶಾಚಿಕ ಕೃತ್ಯ ವರದಿಯಾಗಿದ್ದು, ಮಗುವಿನ ಅಂತಿಮಯಾತ್ರೆಯನ್ನು ಭಾನುವಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.