ರಾಜಕೀಯನವೆಂಬರ್ 1ರ ಒಳಗಾಗಿ GBA ಪಾಲಿಕೆಗಳ ಚುನಾವಣೆ; ಪೂರ್ವಭಾವಿ ಸಿದ್ಧತೆ: ಡಿ.ಕೆ ಶಿವಕುಮಾರ್
ಚುನಾವಣೆಯ ಮತದಾನದ ಹಕ್ಕನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದೇವೆ. ಬ್ಲಾಕ್ ಅಧ್ಯಕ್ಷರು,ಶಾಸಕರನ್ನು ಕರೆದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು.