ದೇಶಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು
ಮಧ್ಯಪ್ರದೇಶದ ಜಬಲ್ಪುರ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ವೈರಸ್ ರೋಗಿಗಳು ವೈದ್ಯಕೀಯ ಆಮ್ಲಜನಕದ ದಾಸ್ತಾನು ಮುಗಿದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್...