5 ಗ್ಯಾರಂಟಿ ಭಾಗ್ಯಗಳು

'ಗ್ಯಾರಂಟಿ ಭಾಗ್ಯ': ಇಂದು ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ, ಜೂನ್ 1ರಿಂದ ಜಾರಿ?
ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿರುವ ವಾಗ್ದಾನಗಳನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವ ಸಂಪುಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ.

