ವಾಣಿಜ್ಯನಮ್ಮ ಗುರಿ ಮರೀಚೆಕೆಯಲ್ಲ, 5 ಟ್ರಿಲಿಯನ್ ಆರ್ಥಿಕತೆ ಸಾಧಿಸಬಹುದು: ಪ್ರಧಾನಿ ಮೋದಿ
ಯಾವುದೇ ಆತಂಕವಿಲ್ಲದೆ ನಿರ್ಧಾರಗಳನ್ನು ತೆಗೆದುಕೊಂಡು ಹೂಡಿಕೆ ಮಾಡುವಂತೆ ಭಾರತೀಯ ಉದ್ಯಮ ವಲಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಈ ಹಿನ್ನೆಲೆಯಲ್ಲಿ ಎಲ್ಲ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.