ವಾಣಿಜ್ಯ25 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗುವ ಸಾಮರ್ಥ್ಯ ಭಾರತಕ್ಕಿದೆ: ಪಿಯೂಷ್ ಗೋಯಲ್
ಭಾರತದ ವ್ಯಾಪಾರಿಗಳು, ವಾಣಿಜ್ಯೋದ್ಯಮಗಳಿಗಳು, ನುರಿತ ಮಾನವಶಕ್ತಿ ಮತ್ತು ನವೋದ್ಯಮಗಳ ಸಾಮರ್ಥ್ಯದೊಂದಿಗೆ ಮುಂದಿನ 25 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕ ರಾಷ್ಟ್ರವಾಗುವ ಸಾಮರ್ಥ್ಯವನ್ನು ಭಾರತ ಹೊಂದಿದೆ.