ಬಂಧಿತ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಿದ ದೆಹಲಿ ಪೊಲೀಸರು, ಆರೋಪಿಗಳನ್ನು ಐದು ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.