5 ಪಾಲಿಕೆ

ಗ್ರೇಟರ್ ಬೆಂಗಳೂರಲ್ಲಿ 5 ಪಾಲಿಕೆ ರಚನೆ: ನವೆಂಬರ್ 1 ರಂದು ಅಂತಿಮ ಅಧಿಸೂಚನೆ: ಡಿ.ಕೆ ಶಿವಕುಮಾರ್
ರಾಜ್ಯ

ಗ್ರೇಟರ್ ಬೆಂಗಳೂರಲ್ಲಿ 5 ಪಾಲಿಕೆ ರಚನೆ: ನವೆಂಬರ್ 1 ರಂದು ಅಂತಿಮ ಅಧಿಸೂಚನೆ: ಡಿ.ಕೆ ಶಿವಕುಮಾರ್

ಬೆಂಗಳೂರಿನಲ್ಲಿ 24 ಲಕ್ಷ ಆಸ್ತಿಗಳಿವೆ. ಎ ಮತ್ತು ಬಿ ಖಾತಾ ಎರಡೂ ಆಸ್ತಿಗಳು ಜಿಬಿಎ ಮಿತಿಯಡಿಯಲ್ಲಿ ಬರುತ್ತವೆ. ಅವುಗಳ ಆಸ್ತಿಗಳಿಗೆ ಗ್ಯಾರಂಟಿಯಾಗಿ ಇ-ಖಾತಾ ನೀಡಲಾಗುತ್ತಿದ್ದು, ಇಲ್ಲಿಯವರೆಗೆ 6.5 ಲಕ್ಷ ಮಾಲೀಕರು ಇ–ಖಾತಾ ಪಡೆದಿದ್ದಾರೆ.

ಬೆಂಗಳೂರು 5 ಭಾಗ ಮಾಡಲು ಶಿಫಾರಸು
ದೇಶ

ಬೆಂಗಳೂರು 5 ಭಾಗ ಮಾಡಲು ಶಿಫಾರಸು

ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ಪುನಾರಚಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಮೂರು ಹಂತದ ಆಡಳಿತ ರಚಿಸುವ ಶಿಫಾರಸು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಬಿಬಿಎಂಪಿ 5 ಭಾಗಕ್ಕೆ ಶಿಫಾರಸು
ಜಿಲ್ಲಾ ಸುದ್ದಿ

ಬಿಬಿಎಂಪಿ 5 ಭಾಗಕ್ಕೆ ಶಿಫಾರಸು

ಬಿಬಿಎಂಪಿಯನ್ನು 5 ಪಾಲಿಕೆಗಳಾಗಿ ಪುನಾರಚನೆ ಮಾಡಬೇಕೆಂದು ಮಾಜಿ ಮೇಯರ್ ಗಳ ಅಧ್ಯಯನ ಸಮಿತಿ ಶಿಫಾರಸು ಮಾಡಿದೆ.