ರಾಜ್ಯಪಾರಂಪರಿಕ ತಾಣಗಳ ಪಟ್ಟಿಗೆ 5 ಸ್ಥಳಗಳ ಸೇರ್ಪಡೆಗೆ ಸಿದ್ಧತೆ
ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ.