ದೇಶಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, ಟಿಎಂಸಿ ಪ್ರತೀಕಾರದ ಹಿಂಸಾಚಾರ ನಡೆಸುತ್ತಿದೆ ಎಂದು ಕೇಸರಿ ಬಣ ಆರೋಪಿಸಿದೆ.