ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮಿಶ್ರ ಫಲಿತಾಂಶಗಳ ಹಿನ್ನೆಲೆ ಕಾಂಗ್ರೆಸ್ ಪಕ್ಷವು “ಗಂಭೀರ ಆತ್ಮಪರಿಶೀಲನೆ” ನಡೆಸಬೇಕಾಗಿದೆ.