5 ರಾಜ್ಯಗಳ ಚುನಾವಣೆ 2026

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂಡಿಯಾ ಬ್ಲಾಕ್‌ನಲ್ಲಿ ಎಬ್ಬಿಸಿದ ತಳಮಳ (ನೇರ ನೋಟ)
ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್‌ನಲ್ಲಿರುವ ನಾಲ್ಕು ಪ್ರಮುಖ ಪಕ್ಷಗಳು ಈ ಚುನಾವಣೆಯಲ್ಲಿ ಸೋತಿವೆ.

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ? ಇಲ್ಲಿದೆ ಸಂಪೂರ್ಣ ಮಾಹಿತಿ
ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, 10 ವರ್ಷಗಳ ನಂತರ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.

