ವಿದೇಶ5 ಲಕ್ಷ ವಲಸಿಗರ ಕಾನೂನು ರಕ್ಷಣೆ ರದ್ದುಪಡಿಸಿದ ಅಮೆರಿಕ; 1 ತಿಂಗಳಲ್ಲಿ ಗಡಿಪಾರು
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು ಅಭಿಯಾನವನ್ನು ಕೈಗೊಳ್ಳುವುದಾಗಿ ಮತ್ತು ಮುಖ್ಯವಾಗಿ ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಿಂದ ಅಕ್ರಮ ವಲಸೆ ತಡೆಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.