ರಾಜ್ಯಮೆಜಸ್ಟಿಕ್ ನಿಂದ ಕಿಡ್ನ್ಯಾಪ್ ಆಗಿದ್ದ 5 ವರ್ಷದ ಬಾಲಕಿ ಕನ್ಯಾಕುಮಾರಿಯಲ್ಲಿ ಪತ್ತೆ!
ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸೆ.18ರಂದು ನಾಪತ್ತೆಯಾಗಿದ್ದ ಐದು ವರ್ಷದ ಹೆಣ್ಣು ಮಗು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪತ್ತೆಯಾಗಿದ್ದು, ಮಗು ಅಪಹರಣ ಮಾಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.