5 ಹುಲಿಗಳ ಸಾವು

5 ಹುಲಿಗಳ ಸಾವು: ಡಿಸಿಎಫ್ ಸೇರಿ ನಾಲ್ವರು ಅಧಿಕಾರಿಗಳ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು
ತನಿಖಾ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಈಶ್ವರ್ ಖಂಡ್ರೆ ಅವರು ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದ್ದಾರೆ.

5 ಹುಲಿಗಳ ಸಾವು: ಎಂಎಂ ಹಿಲ್ಸ್ ಡಿಸಿಎಫ್, ಎಸಿಎಫ್ ಸೇರಿ ಮೂವರು ಅಧಿಕಾರಿಗಳಿಗೆ 3 ತಿಂಗಳು ಕಡ್ಡಾಯ ರಜೆ
ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೋಮವಾರ ಹೇಳಿದ್ದಾರೆ.

