ದೇಶಅಧಿಕಾರ ಹಂಚಿಕೆಗಾಗಿ 50:50 ಸೂತ್ರ: ಬಿಜೆಪಿಯಿಂದ ಲಿಖಿತ ಭರವಸೆಗೆ ಶಿವಸೇನೆ ಪಟ್ಟು!
ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ.