ಬ್ರಿಟನ್ ನ 'ಈಸ್ಟರ್ನ್ ಐ' ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದು, ನಟ ಸೋನು ಸೂದ್ ಮೊದಲ ಸ್ಥಾನದಲ್ಲಿದ್ದಾರೆ.