ದೇಶಮದುವೆಯಾಗಲು ಹೆಣ್ಣು ಬೇಕು: 'ಬ್ಯಾ೦ಡ್ ಬಾಜಾ ಬರಾತ್' ನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ 50 ಬ್ಯಾಚುಲರ್ಗಳ ಮೆರವಣಿಗೆ
ಮಹಾರಾಷ್ಟ್ರದಲ್ಲಿ ಪುರುಷ- ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಧು ಹುಡುಕಿಕೊಡಿ ಎಂದು 50ಕ್ಕೂ ಹೆಚ್ಚು ಅರ್ಹ ಬ್ಯಾಚುಲರ್ ಗಳು, ಮದು ಮಗನ ಗೆಟಾಪ್ ನಲ್ಲಿ ಕುದುರೆ ಸವಾರಿ, 'ಬ್ಯಾ೦ಡ್ ಬಾಜಾ ಬರಾತ್ ನೊಂದಿಗೆ ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಸಾಗಿದರು.