ರಾಜಕೀಯಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಜಟಾಪಟಿ: ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಯ ಮತ್ತೊಂದು ಅಧ್ಯಾಯ; ಸಿದ್ದರಾಮಯ್ಯ ಸರ್ಕಾರಕ್ಕಿಲ್ಲ ದೀರ್ಘಾಯುಷ್ಯ!
2019ರಲ್ಲಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ನಡೆದ ರಾಜಕೀಯ ಬೆಳವಣಿಗೆಗಳಿಗೆ ಸದ್ಯದ ಪರಿಸ್ಥಿತಿ ಹೋಲಿಕೆಯಾಗುತ್ತಿದೆ.