ರಾಜ್ಯಕರ್ನಾಟಕ ಕರಾವಳಿಗೆ ಅಪ್ಪಳಿಸಿದ ಟೌಕ್ಟೇ ಚಂಡಮಾರುತ, ಮಂಗಳೂರಿನಲ್ಲಿ 50 ಕುಟುಂಬ ಸ್ಥಳಾಂತರ
ಟೌಕ್ಟೇ ಚಂಡಮಾರುತ ಕರ್ನಾಟಕ ಕರಾವಳಿಗೆ ಅಪ್ಪಳಿಸಿದ್ದು, ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.