ರಾಜಕೀಯಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ.50 ರಷ್ಟು ಮೀಸಲಾತಿ ಮಿತಿ ತೆಗೆದು ಹಾಕುತ್ತೇವೆ: ರಾಹುಲ್ ಗಾಂಧಿ
2024ರ ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.