ರಾಜ್ಯಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!
ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.