ಕ್ರಿಕೆಟ್ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!
ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ.