ಕ್ರಿಕೆಟ್ಟೆಸ್ಟ್ ಕ್ರಿಕೆಟ್ನಲ್ಲಿ 50 ವಿಕೆಟ್ ಪೂರೈಸಿದ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು.