ದೇಶದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜು, ಏಮ್ಸ್ ತರಹದ 50 ಸಂಸ್ಥೆಗಳು ಬೇಕು: ನಿತಿನ್ ಗಡ್ಕರಿ
ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ಹೇಳಿದ್ದಾರೆ.