ರಾಜ್ಯಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಶಾಕ್: ನಗರದ 50 ಜಂಕ್ಷನ್ ಗಳಲ್ಲಿ ಅತ್ಯಾಧುನಿಕ ಕ್ಯಾಮೆರಾ ಫಿಕ್ಸ್; ನಿಯಮ ಉಲ್ಲಂಘಿಸಿದ ಕೂಡ್ಲೆ ಬರುತ್ತೆ ಫೈನ್ ಸ್ಲಿಪ್!
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.