ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ಮಾಡುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿಯೂ ವಿಶಿಷ್ಟ ಸಾಧನೆ ಮಾಡಿದ್ದಾರೆ.