ರಾಜ್ಯಅನಧಿಕೃತ ಹೋರ್ಡಿಂಗ್: ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ ಗೆ 50 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ!
ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ಗೆ 50,000 ರೂಪಾಯಿ ದಂಡ ವಿಧಿಸಿದೆ.