ಹಿಂದುಳಿದ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಈ ಸಂಸ್ಥೆಯು ಈಗಾಗಲೇ ಶಿರಹಟ್ಟಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಉಚಿತ ಶಾಲೆಯನ್ನು ಸ್ಥಾಪಿಸಿದೆ.