ರಾಜ್ಯಎಕ್ಸ್ಪ್ರೆಸ್ ವೇಯಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನವೇ 137 ಕೇಸ್; ಬರೋಬ್ಬರೀ 68 ಸಾವಿರ ರೂ ದಂಡ ವಸೂಲಿ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು ಮತ್ತು ಕೃಷಿ ವಾಹನಗಳ ನಿಷೇಧದ ಮೊದಲ ದಿನ, ಪೊಲೀಸರು 137 ಪ್ರಕರಣಗಳನ್ನು ದಾಖಲಿಸಿ ಬರೋಬ್ಬರೀ 68,500 ರೂ ದಂಡ ವಸೂಲಿ ಮಾಡಿದ್ದಾರೆ.