ದೇಶಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ಪ್ರತಿ ಕುಟುಂಬಕ್ಕೆ 7,500 ರೂ. ನೀಡಲಿ: ಸೋನಿಯಾ ಗಾಂಧಿ
ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಮೇ 3 ರಂದು ಲಾಕ್ಡೌನ್ ಮುಗಿದ ನಂತರ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ಕಲ್ಪನೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದಾರೆ.