ದೇಶಕಾಶ್ಮೀರ: ಎಲ್ಒಸಿ ಬಳಿ ಗಡಿ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 500 ಉಗ್ರರು
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಪಾಕಿಸ್ತಾನದ ಉಗ್ರರು ಗಡಿ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.