ರಾಜ್ಯಕಾರ್ಮಿಕರನ್ನು ಕರೆದೊಯ್ಯಲು ಸೋಮವಾರ ಮತ್ತೆ 500 ಕೆಎಸ್ಆರ್ ಟಿಸಿ ಬಸ್ ಗಳು ಸಜ್ಜು
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಲಸೆ ಕಾರ್ಮಿಕರು ಮತ್ತು ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಭಾನುವಾರ 500 ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಿದ್ದು, ಸೋಮವಾರ ಮತ್ತೆ 500 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.