ರಾಜಕೀಯಕೆಸಿಆರ್ ಭೇಟಿ ಮಾಡಿದ್ದು ನಿಜ, ಆದರೆ...: ಮಾಜಿ ಸಚಿವ ಜಮೀರ್ ಅಹಮದ್ ಖಾನ್
ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಂತೆ ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಷಡ್ಯಂತ್ರ ಆರಂಭಿಸಿದ್ದಾರೆ ಎಂದು ಸ್ವತಃ ತೆಲಂಗಾಣದ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದರು.