ರಾಜಕೀಯವೈರಲ್ ವಿಡಿಯೋ; ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರಿಗೆ 500 ರೂ ನೋಟು ಎಸೆದ ಡಿಕೆ ಶಿವಕುಮಾರ್
ಪ್ರಜಾಧ್ವನಿ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಲಾವಿದರ ಮೇಲೆ 500 ರೂ ನೋಟುಗಳನ್ನು ಎಸೆದು ಆಕ್ರೋಶಕ್ಕೆ ಕಾರಣರಾಗಿದ್ದಾರೆ.