ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರವನ್ನು "ರಿಮೋಟ್ ಕಂಟ್ರೋಲ್ ಮೂಲಕ" ನಡೆಸಲಾಗುತ್ತಿದೆ. ಜೆಡಿಯು ನಾಯಕ ನಿತೀಶ್ ಕುಮಾರ್ ಬಿಜೆಪಿಯ ಕೈಗೊಂಬೆ ಎಂದು ಆರೋಪಿಸಿದರು.